Nippani

ನಿಪ್ಪಾಣಿಯ ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ

Share

ನಿಪ್ಪಾಣಿ ತಾಲೂಕಿನ ತವಂದಿ ಘಾಟ್‌ನಲ್ಲಿ ಕಂಟೇನರ್ ವಾಹನ ಪಲ್ಟಿಯಾದ ಪರಿಣಾಮ ಅದೃಷ್ಟವಶಾತ ಯಾವುದೇ ಸಾವುನೋವು ಸಂಭವಿಸಿಲ್ಲ.

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಕಂಟೇನರ್ ಪಲ್ಟಿಯಾಗಿದೆ. ಅದೃಷ್ಟವಶಾತ್, ಅಪಘಾತದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಕಂಟೇನರ್ ಚಾಲಕ ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಕಂಟೇನರ ವಾಹನ ಕಂದಕಕ್ಕೆ ಬಿದ್ದಿದೆ.

Tags:

error: Content is protected !!