Uncategorized

ನಾಡಹಬ್ಬ ದಸರಾ 2025ಗೆ ಸಿದ್ಧತೆ ಆರಂಭ

Share

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ. ಮಹದೇವಪ್ಪ ಅವರು ಇಂದು ಮೈಸೂರು ಜಿಲ್ಲಾಡಳಿತದೊಂದಿಗೆ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಡಹಬ್ಬ ದಸರಾ-2025 ರ ಆಹ್ವಾನ ಪತ್ರಿಕೆ ನೀಡಿದರು.

ಈ ಸಂದರ್ಭ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಹ ಉಪಸ್ಥಿತರಿದ್ದರು.
ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಈ ವರ್ಷದ ದಸರಾ ಮಹೋತ್ಸವಕ್ಕೆ ಆಹ್ವಾನಿಸುವ ಮೂಲಕ ಮೈಸೂರಿನ ಸಾಂಸ್ಕೃತಿಕ ಸಂಭ್ರಮಕ್ಕೆ ಚಾಲನೆ ನೀಡಲಾಯಿತು.

Tags:

error: Content is protected !!