hubbali

ಬ್ರಿಡ್ಜ್ ಕಾಮಗಾರಿ ವೇಳೆ ಸೆಕ್ಯೂರಿಟಿ ಗಾರ್ಡ್ ಮೇಲೆ ಬಿದ್ದ ಕಬ್ಬಿಣ ಪ್ಲೇಟ್: ನಗರದಲ್ಲಿ ಪರಿಹಾರ ನೀಡಬೇಕೆಂದು ಸಂಬಂಧಿಗಳ ಆಗ್ರಹ

Share

ಹುಬ್ಬಳ್ಳಿ ಕಾರವಾರ ರಸ್ತೆಯಲ್ಲಿ ಕೆಲವು ದಿನಗಳ ಹಿಂದೆ ಬ್ರಿಡ್ಜ್ ಕಾಮಗಾರಿ ವೇಳೆ ಮೇಲಿನಿಂದ ಕಬ್ಬಿಣ ಪ್ಲೇಟ್ ಸೆಕ್ಯೂರಿಟಿ ಗಾರ್ಡ್ ಮೇಲೆ ಬಿದ್ದು ಗಾಯೊಂಡಿದ್ದು ಪರಿಹಾರ ನೀಡಬೇಕೆಂದು ಸಂಬಂಧಿಗಳು ಆಗ್ರಹಿಸಿದ್ದಾರೆ.

ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಬಸರಾಜ್ ಬೆಟಗೇರಿ ಅವರ ಮೇಲೆ ಬ್ರಿಡ್ಜ್ ಕಾಮಗಾರಿಯ ಕಬ್ಬಿಣ ಪ್ಲೇಟ್ ಅವರ ಮೇಲೆ ಬಿದ್ದಿದ್ದು. ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು. ಮನೆ ಕುಟುಂಬವನ್ನು ಅವರೇ ನಡೆಸುತ್ತಿದ್ದು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಅವರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಸೆಕ್ಯೂರಿಟಿ ಗಾರ್ಡ್ ಬಸವರಾಜ್ ಬಡಿಗೇರಿ ಅವರ ಸಂಬಂಧಿಗಳು ಆಗ್ರಹಿಸಿದ್ದಾರೆ.

Tags:

error: Content is protected !!