Uncategorized

ಜನವರಿ 6 ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ

Share

ಜನವರಿ 6 ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.

ಹೌದು, ಇಷ್ಟು ದಿನ ಹೈಕಮಾಂಡಗೆ ಬಿಟ್ಟಿದ್ದು ಎನ್ನುತ್ತಿದ್ದ ನಾಯಕರೆಲ್ಲ. ಜನವರಿ 6 ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ ಎನ್ನುತ್ತಿದ್ದಾರೆ. ನಮಗೆ ಡಿ.ಕೆ.ಶಿವಕುಮಾರ್ ಅವರನ್ನ ಸಿಎಂ ಮಾಡುವುದು ಒಂದೇ ಗುರಿ ಎಂದು ರಾಮನಗರದಲ್ಲಿ ಡಿಕೆಶಿ ಆಪ್ತ ಇಕ್ಬಾಲ್ ಹುಸೇನ್ ಹೇಳಿಕೆಯನ್ನು ಕೊಟ್ಟಿದ್ದಾರೆ. ಬೈಟ್

Tags:

error: Content is protected !!