Delhi

ಪ್ರಿಯಾಂಕಾ ಗಾಂಧಿ ಜೊತೆ ಸಚಿವೆ ಹೆಬ್ಬಾಳ್ಕರ್ ಸಂವಾದ

Share

ವೋಟ್ ಚೋರ್ ಗದ್ದಿ ಛೋಡ್ ರ್ಯಾಲಿ ವೇಳೆ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಸಂವಾದ ನಡೆಸಿದರು.

ನವದೆಹಲಿಯಲ್ಲಿ ಭಾನುವಾರ ನಡೆದ ವೋಟ್ ಚೋರ್ ಗದ್ದಿ ಛೋಡ್ ರ್ಯಾಲಿ ವೇಳೆ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಸಂವಾದ ನಡೆಸಿದರು.

Tags:

error: Content is protected !!