ಕಸವಿಲೇವಾರಿ ಮಾಡುವ ವಾಹನ ಅಪಘಾತವಾಗಿ ಮೂವರು ಗಾಯಗೊಂಡ ಘಟನೆ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ.

ಇವತ್ತು ಮಧ್ಯಾಹ್ನದ ಸಮಯದಲ್ಲಿ ಈ ಘಟನೆ ನಡೆದಿದೆ.ಉಜ್ವಲಾ ಜಗನಾಥ ಮಾದೀಗ,ವೈಶಾಲಿ ರಾಜು ಕವಳಿಕಟ್ಟಿ,ಅಶ್ವೀನಿ ಬಸವರಾಜ ಕಾಂಬಳೆ ಗಾಯಗೊಂಡವರು ಎಂದು ತಿಳಿದು ಬಂದಿದೆ.ಗಾಯಾಳುಗಳನ್ನು ಚಿಕ್ಕೋಡಿಯ ಖಾಸಗಿ ಆಸ್ಪತ್ರೆಗೆ ದಾಖಿಸಲಾಗಿದೆ.ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
