ಬೆಳಗಾವಿಯ ಚವ್ಹಾಟ್ ಗಲ್ಲಿ ಮೂಲದ ಸದ್ಯ ಬಸವಣ ಕುಡಚಿಯ ದೇವರಾಜ್ ಅರಸು ಕಾಲನಿಯ ಅಕ್ಕಾತಾಯಿ ಲಕ್ಷ್ಮಣ ಕೋಲಕಾರ (75) ಅನಾರೋಗ್ಯದಿಂದ ನಿಧನರಾದರು.

ಮೃತರು ಇಬ್ಬರು ಸುಪುತ್ರಿಯರು, ಅಳಿಯಂದಿರು, ಸುಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಗುರುವಾರ ಬೆಳಿಗ್ಗೆ ಅಸ್ಥಿ ವಿಸರ್ಜನೆ ನಡೆಯಲಿದೆ
