Vijaypura

ದತ್ತಾ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಬ್ಲಾಸ್ಟ್; ಅಪಾರ ಹಾನಿ

Share

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಾವಿನಾಳ ಗ್ರಾಮದಲ್ಲಿರುವ ದತ್ತ ಸಕ್ಕರೆ ಕಾರ್ಖಾನೆಯ ಬಾಟ್ಲರ್ ಬುಧವಾರ ಸ್ಫೋಟಗೊಂಡಿದೆ. ಈ ಘಟನೆಯಿಂದ ಕಾರ್ಖಾನೆಯ ಸುತ್ತಮುತ್ತ ಬೆಂಕಿ ವ್ಯಾಪಿಸಿದ್ದು, ಕಾರ್ಖಾನೆ ಸಂಪೂರ್ಣವಾಗಿ ಸುಟ್ಟುಹೋಗಿದೆ. ಸಾವು-ನೋವಿನ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ಘಟನೆ ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Tags:

error: Content is protected !!