Vijaypura

ನೀರಾವರಿ ಕಲ್ಪಿಸಿದ ಸಚಿವ ಎಂ.ಬಿ.ಪಾಟೀಲರಿಗೆ ದ್ರಾಕ್ಷಿ ಹಣ್ಣು ನೀಡಿ ಕೃತಜ್ಞತೆ ಸಲ್ಲಿಸಿದ ರೈತರು

Share

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ ಗ್ರಾಮದ ರೈತ ನಿಂಗು ಬಿರಾದಾರ್, ಇವರು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ದ್ರಾಕ್ಷ ಹಣ್ಣು ನೀಡಿ ಕೃತಜ್ಞತೆ ಸಲ್ಲಿಸಿದರು. ಸಚಿವರು ಜಲಸಂಪನ್ಮೂಲ ಸಚಿವರಾಗಿದ್ದಾಗ ತಮ್ಮ ಮತಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಒದಗಿಸಿದ್ದರಿಂದ ಬರಡು ಭೂಮಿಯಲ್ಲಿ ದ್ರಾಕ್ಷಿ ಬೆಳೆದು ಅಭಿವೃದ್ಧಿ ಸಾಧಿಸಲು ಸಾಧ್ಯವಾಯಿತು ಎಂದು ಅವರು ತಿಳಿಸಿದರು.

Tags:

error: Content is protected !!