hubbali

ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು

Share

ಕೆರೆಯಲ್ಲಿ ಈಜಲು ಹೋಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಅಂಚಟಗೇರಿ ದೊಡ್ಡ ಕೆರೆಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಆನಂದನಗರದ ಗೋಡ್ಕೆ ಪ್ಲಾಟ್ ನಿವಾಸಿ ರಿಹಾನ್ ಸಾವನ್ನಪ್ಪಿದ ಯುವಕನಾಗಿದ್ದು. ಬಿಸಿಲು ಹೆಚ್ಚಾಗಿದ್ದಕ್ಕೆ ಸ್ನೇಹಿತರೊಂದಿಗೆ ಅಂಚಟಗೇರಿ ದೊಡ್ಡ ಕೆರೆಗೆ ಈಜಲು ಹೋಗಿದ್ದಾರೆ. ಆಗ ತಗ್ಗಿನಲ್ಲಿ ಸಿಲುಕಿ ಯುವಕ ಸಾವನ್ನಪಿದ್ದಾನೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!