ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ನವದೆಹಲಿಯಲ್ಲಿ ಎಐಸಿಸಿ ಕಛೇರಿಯಲ್ಲಿ ಗೋವಾ ರಾಜ್ಯದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು ಈ ಸಂದರ್ಭದಲ್ಲಿ ಕೆಲವು ಪ್ರಮುಖ ಸಲಹೆ ಸೂಚನೆಗಳನ್ನು ಅನುಸರಿಸಿ ಗೋವಾ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಕಾರ್ಯ ನಿರ್ವಹಿಸಲು ಸಜ್ಜಾಗಿರುವ ಬಗ್ಗೆ ಎಸ್ ಎಸ್ ಎ ಪ್ರತಿಕ್ರಿಯೆ ಸಭೆಯಲ್ಲಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಹೇಳಿದರು ಈ ಸಂದರ್ಭದಲ್ಲಿ ಕೆ.ಸಿ.ವೇಣುಗೋಪಾಲ್ ,ಸಂಸದ ಸೆಂಥಿಲ್,ವಂಶಚಂದರೆಡ್ಡಿ ಠಾಕ್ರೆ ಕೂಡಾ ಉಪಸ್ಥಿತರಿದ್ದರು.

