ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪುತ್ರ ರಾಮನಗೌಡ ಪಾಟೀಲ್ ಯತ್ನಾಳ್ ಅವರ ವಿವಾಹ ವಾರ್ಷಿಕೋತ್ಸವ ಭಾನುವಾರದಂದು ವಿಜಯಪುರ ನಗರದ ಬಿ ಎಲ್ ಡಿ ಈ ಕ್ಯಾಂಪಸ್ನಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾಡಿನ ಹಲವು ಮಠಾಧೀಶರು, ಸಚಿವರು, ಮಾಜಿ ಸಚಿವರು ಹಾಗೂ ಶಾಸಕರು ಭಾಗವಹಿಸಿ ನೂತನ ದಂಪತಿಗೆ ಶುಭ ಹಾರೈಸಿದರು.

