Vijaypura

ಉದ್ಘಾಟನೆಗೆ ಸಿದ್ದವಾಗಿದೆ 2 ಕೋಟಿ ವೆಚ್ಚದ ಬಬಲೇಶ್ವರದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ

Share

ಪ್ರಾಥಮಿಕ ಆರೋಗ್ಯ ಕೇಂದ್ರಗಳು ಎಂದರೆ ಚಿಕ್ಕದಾಗಿ ಸೌಲಭ್ಯಗಳನ್ನು ಹೊಂದದೇ ಇರುವ ಕಟ್ಟಡಗಳು ಎಷ್ಟೋ ಇವೆ‌. ಆದ್ರೆ ಸುಮಾರು ರೂ. 2.ಕೋಟಿ 50 ಲಕ್ಷ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಿಸಲಾಗಿದೆ.

ಹೌದು ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಈ ಆರೋಗ್ಯ ಕೇಂದ್ರ ನಿರ್ಮಿಸಲಾಗಿದೆ. ಕೆಲವು ಸಣ್ಣ ಪುಟ್ಟ ಕೆಲಸಗಳು ಬಾಕಿಯಿದ್ದು ಶೀಘ್ರದಲ್ಲೇ ಅವುಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

Tags:

error: Content is protected !!