Vijaypura

ಅದ್ದೂರಿಯಾಗಿ ಜರುಗಿದ ಹಿಂದೂ ಸಮ್ಮೇಳನದ ಮೆರವಣಿಗೆ

Share

ವಿಜಯಪುರ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ಬುಧವಾರ ವಿಶ್ವ ಹಿಂದೂ ಪರಿಷತ್ತು ಹಾಗೂ ಬಜರಂಗ ದಳದ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಸಮ್ಮೇಳನದ ಮೆರವಣಿಗೆಯು ಭಾರತಾಂಬೆಯ ಭಾವಚಿತ್ರದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಜರುಗಿತು. ಈ ಮೆರವಣಿಗೆಯಲ್ಲಿ ಗ್ರಾಮದ ಮುಖಂಡರು, ಸಾರ್ವಜನಿಕರು, ಮಠಾಧೀಶರು ಮತ್ತು ಬಜರಂಗದಳದ ಕಾರ್ಯಕರ್ತರು ಭಾಗವಹಿಸಿದ್ದರು.

Tags:

error: Content is protected !!