Athani

ಅಥಣಿ : ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ, ಇಬ್ಬರು ಆರೋಪಿತರ ಬಂಧನ..!

Share

ಲಾಡ್ಜ್ ನಲ್ಲಿ ಮಹಿಳೆಯನ್ನು ಬಳಸಿಕೊಂಡು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಮಹಿಳೆ ರಕ್ಷಣೆ ಮಾಡುವಲ್ಲಿ ಅಥಣಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ತಾಲೂಕಿನ ಬಳ್ಳಿಗೇರಿ ಗ್ರಾಮದ ವ್ಯಾಪ್ತಿಯಲ್ಲಿರುವ ಪ್ರಶಾಂತ ಹೊಟೆಲ್ & ಲಾಡ್ಡನಲ್ಲಿ ಮಹಿಳೆಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮಾಲಿಕರಾದ ಸರದಾರ ಭಗವಂತ ಕಾಂಬಳೆ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಪ್ರವೀಣ್‌ ಮಲ್ಲಾರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.

Tags:

error: Content is protected !!