State

ಸತೀಶ್ ಜಾರಕಿಹೊಳಿ ‘ಗೊಂದಲ’ದ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಖಡಕ್ ರಿಯಾಕ್ಷನ್!

Share

ಸಚಿವ ಸತೀಶ್ ಜಾರಕಿಹೊಳಿ ಅವರ ಪಕ್ಷದಲ್ಲಿ ಗೊಂದಲವಿದೆ ಎಂಬ ಹೇಳಿಕೆಗೆ ಪಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಮಾಡ್ತಾರೆ ಎಂದಿದ್ದಾರೆ.

ಪಕ್ಷದಲ್ಲಿನ ಸಿಎಂ ಕುರ್ಚಿ ಕಾದಾಟ ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಗೊಂದಲಗಳ ನಡುವೆ, ಸಚಿವ ಸತೀಶ್ ಜಾರಕಿಹೊಳಿ ಅವರ ಪಕ್ಷದಲ್ಲಿ ಗೊಂದಲವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಮಾಡ್ತಾರೆ ಎಂದಿದ್ದಾರೆ.

ಇನ್ನು ತಮ್ಮ ಹುಟ್ಟುಹಬ್ಬದಂದು ಯಾವುದೇ ಕಾರ್ಯಕರ್ತರು ಅಥವಾ ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕದಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.ನಜಾಹೀರಾತು ಬೇಕಿದ್ದರೆ ಹಣ ಕಟ್ಟಿ ಮಾಡಿಕೊಳ್ಳಿ, ಆದರೆ ರಸ್ತೆಯಲ್ಲಿ ಹಾಕಬಾರದು ಎಂದು ಮನವಿ ಮಾಡಿದ್ದಾರೆ.

Tags:

error: Content is protected !!