Vijaypura

ಡಾ. ರಾಜಕುಮಾರ ಜನ್ಮದಿನ ಗೀತಗಾಯನ ಕಾರ್ಯಕ್ರಮ ಆಯೋಜನೆ

Share

ವಿಜಯಪುರ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ,ವಿಜಯಪುರ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ವರನಟ ಡಾ. ರಾಜಕುಮಾರ ಅವರ ಜನ್ಮದಿನ ಆಚರಣೆ ಹಾಗೂ ಗಾಯನ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಡಾಕ್ಟರ್ ರಾಜಕುಮಾ‌ರ್ ಅವರ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ, ಡಾಕ್ಟರ್ ರಾಜಕುಮಾರ್ ಅವರ ಗೀತೆಗಳನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ತಂದರು.

Tags:

error: Content is protected !!