Dharwad

ಧಾರವಾಡದ ನರೇಂದ್ರ ಬಳಿಯ ಹೆದ್ದಾರಿಯಲ್ಲಿ ವ್ಯಕ್ತಿ ಶವವಾಗಿ ಪತ್ತೆ…. ಕುಳಿತಲ್ಲಿಯೇ ಪ್ರಾಣ ಬಿಟ್ನಾ ವ್ಯಕ್ತಿ..?.

Share

• ಧಾರವಾಡದ ನರೇಂದ್ರ ಬಳಿ ವ್ಯಕ್ತಿ ಸಾವು
• ಹೆದ್ದಾರಿ ಪಕ್ಕ ಕುಳಿತಲ್ಲೇ ಪ್ರಾಣ ಪಕ್ಷಿ ಹಾರಾಟ
• ಸ್ಥಳಕ್ಕೆ ಧಾವಿಸಿದ ಧಾರವಾಡ ಗ್ರಾಮೀಣ ಪೊಲೀಸರು
• ಜಿಲ್ಲಾಸ್ಪತ್ರೆಗೆ ಮೃತದೇಹ ರವಾನಿಸಿದ ಪೊಲೀಸ್ ತಂಡ

ವೈಕ್ತಿಯೋರ್ವ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಪಕ್ಕ ಕುಳಿತಲ್ಲಿಯೇ ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ ನರೇಂದ್ರ ಬಳಿ ರಾಷ್ಟ್ರೀಯ ಹೆದ್ದಾರಿಯ ಸಾವನ್ನಪ್ಪಿದ ಘಟನೆ ನಡೆದಿದೆ.

ಧಾರವಾಡ ರಾಷ್ಟೀಯ ಹೆದ್ದಾರಿಯ ನರೇಂದ್ರ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದ್ದು, ಸ್ಥಳೀಯರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇನ್ನೂ ಪೊಲೀಸರ ಪ್ರಾಥಮಿಕ ತನಿಖೆಯ ಬಳಿಕ ಮೃತನ ವಿವರ ತಿಳಿದು ಬರಬೇಕಿದೆ. ಈ ಘಟನೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Tags:

error: Content is protected !!