KHANAPUR

ನೂತನ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಬೆಳವಡಿ ಅವರನ್ನು ಸತ್ಕರಿಸಿದ ಖಾನಾಪೂರ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ಸಾವಿತ್ರಿ ಮಾದಾರ

Share

ಖಾನಾಪೂರ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸಾವಿತ್ರಿ ಮಾದಾರ ಅವರು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಬೆಳವಡಿ ಅವರನ್ನು ಭೇಟಿ ನೀಡಿ ಅವರನ್ನು ಸತ್ಕರಿಸಿದರು ಖಾನಾಪೂರ ತಾಲೂಕಿನ ಹಲಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಮತ್ತು ವಿವಿಧ ಸಂಘಟನೆಗಳ ಮುಖಂಡೆಯಾಗಿರುವ ಸಾವಿತ್ರಿ ಮಾದಾರ ಅವರು ಖಾನಾಪೂರ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾಂಗ್ರೆಸ್ ಪಕ್ಷ ಕಟ್ಟವ ಕೆಲಸ ಮಾಡುತ್ತಿದ್ದು ಇತ್ತೀಚಿಗೆಷ್ಟೆ ನೂತನ ಅಶ್ವಿನಿ ಬೆಳವಡಿ ಅವರು ಬೆಳಗಾವಿ ಜಿಲ್ಲಾ ಮ‌ಹಿಳಾ ಗ್ರಾಮೀಣ ಘಟಕದ ಅಧ್ಯಕ್ಷೆಯಾಗಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಸಾವಿತ್ರಿ ಮಾದಾರ ಅವರು ಹೂ ಗುಚ್ಛ ನೀಡಿ ಸತ್ಕರಿಸಿದರು.

Tags:

error: Content is protected !!