Vijaypura

ನೀರಿಗಾಗಿ ಜಲ ನಿಗಮದ ಕಚೇರಿ ಮುಂದೆ ಪ್ರತಿಭಟನೆ

Share

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ 36 ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿರುವ ಕೃಷ್ಣಾ ಜಲ ನಿಗಮದ ಕಚೇರಿ ಮುಂದೆ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಬೇಸಿಗೆಯಲ್ಲಿ ಜನಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಕೆರೆಗಳಿಗೆ ನೀರು ಹರಿಸದಿದ್ದರೆ ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಲಾಗಿದೆ.

Tags:

error: Content is protected !!