Vijaypura

ಎತ್ತಿನ ಗಾಡಿಯಲ್ಲಿ ಗ್ರಾಮಸ್ಥರಿಂದ ಶಾಸಕರ ಭವ್ಯ ಮೆರವಣಿಗೆ

Share

• ನಿಂಬಾಳದಲ್ಲಿ ಶಾಸಕರಿಗೆ ಎತ್ತಿನಗಾಡಿ ಮೆರವಣಿಗೆ ಸ್ವಾಗತ
• ಅಭಿವೃದ್ಧಿ ಕಾರ್ಯ ಮೆಚ್ಚಿ ಶಾಸಕರಿಗೆ ಗ್ರಾಮಸ್ಥರ ಸನ್ಮಾನ
• ಜನಪ್ರಿಯ ಶಾಸಕ ಯಶವಂತರಾಯಗೌಡ ಪಾಟೀಲಗೆ ಭವ್ಯ ಗೌರವ
• ಇಂಡಿ ಕ್ಷೇತ್ರದ ಅಭಿವೃದ್ಧಿಗೆ ಶಾಸಕರ ಬದ್ಧತೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಿಂಬಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ ಶಾಸಕ ಯಶವಂತರಾಯ ಗೌಡ ಪಾಟೀಲ ಅವರನ್ನು ಗ್ರಾಮಸ್ಥರು ಎತ್ತಿನಗಾಡಿಯಲ್ಲಿ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಿದರು.

ಶಾಸಕರು ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವುದರಿಂದ ಗ್ರಾಮಸ್ಥರು ಸಂತಸಗೊಂಡು ಅವರನ್ನು ಸನ್ಮಾನಿಸಿದರು. ಇನ್ನೂ . ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶವಂತರಾಯಗೌಡ ಪಾಟೀಲ, ಇಂಡಿ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಗ್ರಾಮದ ಹಿರಿಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Tags:

error: Content is protected !!