ಖಾನಾಪುರದ ಮಾಜಿ ಶಾಸಕಿ, ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರು ತಮ್ಮ ಪತಿ, ಐಜಿಪಿ ಹೇಮಂತ್ ನಿಂಬಾಳ್ಕರ್ ಸೇರಿದಂತೆ ಇನ್ನಿತರ ಕುಟುಂಬ ಸದಸ್ಯರೊಂದಿಗೆ ವೆಂಕಟೇಶ್ವರ ದೇವರ ಆಶೀರ್ವಾದ ಪಡೆದುಕೊಂಡರು.


ಈ ಸಂದರ್ಭದಲ್ಲಿ ಖಾನಾಪುರ ಕ್ಷೇತ್ರದ ಜನತೆಯ ಬಗ್ಗೆ ವೆಂಕಟೇಶ್ವರ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ, ಒಳ್ಳೆಯದಾಗಲಿ ಎಂದು ಬೇಡಿಕೊಂಡರು. ಈ ಸಂದರ್ಭದಲ್ಲಿ ಅವರ ಇನ್ನಿತರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
