hubbali

ಖಾಲಿ ಜಾಗದಲ್ಲಿ ಶವ ಪತ್ತೆ: ಕೊಲೆ ಶಂಕೆ

Share

ಹುಬ್ಬಳ್ಳಿಯಲ್ಲಿ ಕಸ ಕಂಟಿಗಳು ಬೆಳೆದ ಜಾಗದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ, ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹುಬ್ಬಳ್ಳಿ ಗೋಕುಲಧಾಮ ಖಾಲಿ ಜಾಗದಲ್ಲಿ ಇಂದು ಬೆಳಗ್ಗೆ ಶವ ಪತ್ತೆಯಾಗಿದೆ. ಸ್ಥಳೀಯರು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಹಳೇ ಹುಬ್ಬಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದು ಕೊಲೆ ಮಾಡಿ ಎಸೆದಿರುವ ಶಂಕೆ ಎಂದು ಕೆಲ ಮೂಲ ಮಾಹಿತಿಯಿಂದ ತಿಳಿದು ಬಂದಿದೆ. ಪೊಲೀಸರು ಕೂಡ ಪರಿಶೀಲನೆ ನಡೆಸಿದ್ದಾರೆ.

Tags:

error: Content is protected !!