Belagavi

ಯಮಕನಮರ್ಡಿ ಬಿಜೆಪಿ ಕಾರ್ಯಕರ್ತರ ಮೇಲೆ ಮೊದಲಿನಿಂದಲೂ ಪ್ರೀತಿಯಿದೆ…

Share

ರಮೇಶ್ ಜಾರಕಿಹೊಳಿ ಅವರ ಭೇಟಿಯಲ್ಲಿ ಯಾವುದೇ ವಿಶೇಷತೆಯಿಲ್ಲ. ಯಮಕನಮರ್ಡಿ ಬಿಜೆಪಿ ಕಾರ್ಯಕರ್ತರ ಬಗ್ಗೆ ಮೊದಲಿನಿಂದಲೂ ಪ್ರೀತಿಯಿದೆ. 2028 ರಲ್ಲಿ ಕಾಣ ಸಿಗಲಿದೆ ಎಂದು ಮಾಜಿ ಸಂಸದ ರಮೇಶ್ ಕತ್ತಿ ಹೇಳಿದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಭೇಟಿಯ ಬಳಿಕ ಮಾತನಾಡಿದ ಮಾಜಿ ಸಂಸದ ರಮೇಶ್ ಕತ್ತಿ ಅವರು ಯಮಕನಮರ್ಡಿ ಬಿಜೆಪಿ ಕಾರ್ಯಕರ್ತರ ಮೇಲೆ ಮೊದಲಿನಿಂದಲೂ ಪ್ರೀತಿಯಿದೆ. ಯಾರಿಗೂ ಹೆದರದಿರಿ ಎಂದು ಸ್ಟೇಟಸ್ ಹಾಕಿದ್ದು, ಕಾರ್ಯಕರ್ತರ ಮನೋಬಲ ಹೆಚ್ಚಿಸಲು ಎಂದರು. ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿಯ ಬಗ್ಗೆ ಕೇಳಿದ ಪ್ರಶ್ನೆಗೆ ಈ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ಅವರು ಕಾರ್ಯಕ್ರಮಕ್ಕೆ ಬಂದಿದ್ದರು. ನಾವು ಬಂದಿದ್ದೇವು. ಕೂಡಿಕೊಂಡು ಊಟ ಮಾಡಿದೇವು ಎಂದರು.

Tags:

error: Content is protected !!