ಬೆಳಗಾವಿಯ ಕಸಾಯಿ ಗಲ್ಲಿಯ ರಹಿವಾಸಿ ಅಶೋಕ ಅರ್ಜುನ ಪೀಸೆ (73) ಅವರು ಹೃದಯಾಘಾತದಿಂದ ನಿಧನರಾದರು.

ಮೃತರು ಸಹೋದರ, ಸಹೋದರಿ, ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಅಳಿಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಸ್ಥಿ ವಿಸರ್ಜನೆಯೂ ಸೋಮವಾರ ಜುಲೈ 20 ರಂದು ಬೆಳಿಗ್ಗೆ 8 ಗಂಟೆಗೆ ಸದಾಶಿವನಗರದಲ್ಲಿ ನಡೆಯಲಿದೆ.
