ಮಾಜಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ, ಧಾರವಾಡ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ವಿನಯ್ ಕುಲಕರ್ಣಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಸತ್ಕರಿಸಿ ಗೌರವಿಸಿದ ಕಾಂಗ್ರೆಸ್ ಮುಖಂಡ ತಮೀಮ್ ತೆರಗಾಂವ ಅವರು ಧಾರವಾಡ ಜಿಲ್ಲಾ ಪ್ರವಾಸ ಹಮ್ಮಿಕೊಳ್ಳುವಂತೆ ವಿನಂತಿ ಮಾಡಿದರು ಇದಕ್ಕೆ ಆತ್ಮೀಯವಾಗಿ ಸ್ಪಂದಿಸಿದ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ತಮೀಮ್ ತೆರಗಾಂವ ಅವರೊಂದಿಗೆ ಪಕ್ಷದ ಸಂಘಟನೆ ಕುರಿತು ಸಲಹೆ ಸೂಚನೆಗಳನ್ನು ನೀಡಿದರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ
