Belagavi

ಬಸನಗೌಡ ಹುಂಕರಿಪಾಟೀಲ

Share

ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಹಿರಿಯರು ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ಸದಸ್ಯ, ಗ್ರಾಪಂ‌ ಸದಸ್ಯ ಬಸನಗೌಡ ಬಾಳಪ್ಪ ಹುಂಕರಿಪಾಟೀಲ(84) ಸೋಮವಾರ ರಾತ್ರಿ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು,ಸೊಸೆಯಂದಿರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಆಗಲಿದ್ದಾರೆ.

Tags:

error: Content is protected !!