ಖಾನಾಪೂರ ತಾಲೂಕಿನ ಹಿರೇಮುನವಳ್ಳಿ ಗ್ರಾಮ ಪಂಚಾಯಿತಿಯು ನಿನ್ನೆ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದವಾಗಿದ್ದು ಶಾರ್ಟ್ ಸರ್ಕ್ಯೂಟ್ ಗೆ ನಿಖರ ಕಾರಣ ತಿಳಿದು ಬಂದಿಲ್ಲ ಆದರೆ ಆಕಸ್ಮಿಕವಾಗಿ ಬೆಂಕಿಯು ಹೊತ್ತಿಕೊಂಡು ಉರಿಯುತ್ತಿರುವ ದೃಶ್ಯ ನೋಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು ಸ್ಥಳಿಯರು ಆದರೆ ಸಂಪೂರ್ಣವಾಗಿ ಅಗ್ನಿಯ ಆಹುತಿಗೆ ಗ್ರಾಮ ಪಂಚಾಯಿತಿ ಕಟ್ಟಡ ಸುಟ್ಟು ಹೋಗಿದೆ ಇದರ ಬಗ್ಗೆ ತಾಲೂಕಾ ಮಟ್ಟದ ಅಧಿಕಾರಿಗಳು ಯಾವ ರೀತಿ ಬೆಂಕಿ ತಗುಲಿದೆ ಎಂದು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.


ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ
