Khanapur

ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಖಾನಾಪೂರ ಯುವ ಮೋರ್ಚಾ ಅಧ್ಯಕ್ಷ ಕಿಶೋರ್ ಹೆಬ್ಬಾಳ್ಕರ್ ತಮ್ಮ ಅಪಾರ ಯುವ ಕಾರ್ಯಕರ್ತರೊಂದಿಗೆ ಭಾಗಿ

Share

ಖಾನಾಪೂರ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ಕಿಶೋರ್ ಹೆಬ್ಬಾಳ್ಕರ್ ಅವರು ತಮ್ಮ ಅಪಾರ ಯುವ ಕಾರ್ಯಕರ್ತರೊಂದಿಗೆ
ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೊಂದಿಗೆ ಹೆಜ್ಜೆ ಹಾಕುವ ಮೂಲಕ ಭಾಗವಹಿಸಿದ ಸಂದರ್ಭದಲ್ಲಿ
ಬೆಳಗಾವಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಾಜಿ ಶಾಸಕರಾದ ಸಂಜಯ ಪಾಟೀಲ, ಖಾನಾಪೂರದ ಶಾಸಕರಾದ ವಿಠ್ಠಲ ಹಲಗೇಕರ, ಬಿಜೆಪಿ ಬೆಳಗಾವಿ ಜಿಲ್ಲಾ ಕಾರ್ಯದರ್ಶಿ ಧನಶ್ರೀ ಸರ್ದೇಸಾಯಿ, ಬೆಳಗಾವಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷರಾದ ಸದಾನಂದ ಪಾಟೀಲ, ಖಾನಾಪೂರ ತಾಲೂಕು ಬಿಜೆಪಿ ಕಾರ್ಯದರ್ಶಿ ಮಲ್ಲಪ್ಪ ಮಾರಿಹಾಳ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!