ಸವದತ್ತಿ ಯಲ್ಲಮ್ಮನ ಗುಡ್ಡದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಆಗಮನ ಸ್ವಾಗತ ಕೋರಿದ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಅಶ್ವಿನಿ ಬೆಳವಡಿ
ಬೆಳಗಾವಿ ಜಿಲ್ಲೆಯ ಕಿತ್ತೂರು ಉತ್ಸವ ಹಾಗೂ ಸವದತ್ತಿ ಯಲ್ಲಮ್ಮನ ಗುಡ್ಡದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಆಗಮಿಸಿದ್ದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಮಹಿಳಾ ಗ್ರಾಮೀಣ ಘಟಕದ ಅಧ್ಯಕ್ಷೆ ಅಶ್ವಿನಿ ಬೆಳವಡಿ ಅವರು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು ಮೂಲ ಸವದತ್ತಿ ಯಲ್ಲಮ್ಮನ ಗ್ರಾಮದವರಾದ ಅಶ್ವಿನಿ ಬೆಳವಡಿ ಅವರು ತಮ್ಮ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಶಂಕುಸ್ಥಾಪನೆ ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಆತ್ಮೀಯವಾಗಿ ಸ್ವಾಗತಿಸಿ ಕೃತಜ್ಞತೆಗಳನ್ನು ಸಲ್ಲಿಸಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ
