State

ಏಷ್ಯನ್ ಗೇಮ್ಸ್ ವಿಜೇತ ಕ್ರೀಡಾಪಟುಗಳನ್ನು ಸನ್ಮಾನಿಸಿದ ಸಿಎಂ ಡಿ.ಕೆ.ಶಿವಕುಮಾರ್; ನಗದು ಪ್ರೋತ್ಸಾಹ ಧನ ಮಂಜೂರು

Share

ಏಷ್ಯನ್ ಗೇಮ್ಸ್-2026ರಲ್ಲಿ ಪದಕ ವಿಜೇತರಾಗಿ ರಾಜ್ಯಕ್ಕೆ ಕೀರ್ತಿ ತಂದ ಹೆಮ್ಮೆಯ ಕ್ರೀಡಾಪಟುಗಳನ್ನು ಮಾನ್ಯ ಮುಖ್ಯಮಂತ್ರಿಗಳು ಸನ್ಮಾನಿಸಿ ಅಭಿನಂದಿಸಿದರು. ಅಲ್ಲದೆ, ಇದೇ ಮೊದಲ ಬಾರಿಗೆ ಕ್ರೀಡಾಪಟುಗಳಿಗೆ ನಗದು ಪ್ರೋತ್ಸಾಹ ಧನವನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಯಿತು.

ಏಷ್ಯನ್ ಗೇಮ್ಸ್-2026ರಲ್ಲಿ ಪದಕ ವಿಜೇತರಾಗಿ ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಹೆಮ್ಮೆಯ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸನ್ಮಾನಿಸಿ, ಹೃತೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಇದರೊಂದಿಗೆ, ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ನಗದು ಪ್ರೋತ್ಸಾಹ ಧನ ಮಂಜೂರು ಮಾಡಿ ಆದೇಶಿಸಲಾಗಿದ್ದು, ಈ ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ ಕರ್ನಾಟಕದ 20 ಕ್ರೀಡಾಪಟುಗಳಿಗೆ ತಲಾ ರೂ. 5.00 ಲಕ್ಷ ಮಂಜೂರು ಮಾಡಲಾಯಿತು.

Tags:

error: Content is protected !!