Dharwad

ಧಾರವಾಡ ಜಿಲ್ಲಾ ನ್ಯಾಯಾಲಯದ ಸಿಬ್ಬಂದಿ ಆತ್ಮಹತ್ಯೆ, ಧಾರವಾಡ ಉಪನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ.

Share

ಜಿಲ್ಲಾ ನ್ಯಾಯಾಲಯದ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಆದಿಶಕ್ತಿ ನಗರದಲ್ಲಿ ನಡೆದಿದೆ.‌

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕಲಾರಕೊಪ್ಪದ ಮೂಲದ ರೇವಪ್ಪ ದುರದುಂಡಿ (38) ಆತ್ಮಹತ್ಯೆಗೀಡಾದ ನೌಕರನಾಗಿದ್ದಾನೆ. ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ರೇವಪ್ಪ SDA ನೌಕರನಾಗಿದ್ದನ್ನು.‌

ಧಾರವಾಡದ ಆದಿಶಕ್ತಿ‌ ನಗರದಲ್ಲಿ ರೇವಪ್ಪ ವಾಸಿಸುತ್ತಿದ್ದನ್ನೆಂದು ತಿಳಿದು ಬಂದಿದ್ದು, ಮನೆಯಲ್ಲಿ ಯಾರು ಇಲ್ಲ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಸುದ್ದಿ ಮಾಹಿತಿ ಮೇರೆಗೆ ಘಡನಾ ಸ್ಥಳಕ್ಕೆ ಧಾರವಾಡ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

Tags:

error: Content is protected !!