hubbali

ಹುಬ್ಬಳ್ಳಿ ವರೂರ ಬಳಿ ಖಾಸಗಿ ಬಸ್ ಪಲ್ಟಿ; ಇಬ್ಬರು ಪ್ರಯಾಣಿಕರು ಗಂಭೀರ ಗಾಯ

Share

ಬೆಳ್ಳಂ ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾದ ಹಿನ್ನೆಲೆಯಲ್ಲಿ, ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ಹುಬ್ಬಳ್ಳಿಯ ವರೂರ ಬಳಿ ನಡೆದಿದೆ.
ಹುಬ್ಬಳ್ಳಿಯಿಂದ ಬೆಂಗಳೂರತ್ತ ಹೊರಟಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಿಂದ ಕೇಳಗರ ಪಲ್ಟಿಯಾಗಿದೆ. ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

Tags:

error: Content is protected !!