Khanapur

ಡಾಕ್ಟರ್ ರಫೀಕ್ ಹಲಶೀಕರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Share

ಖಾನಾಪೂರ ತಾಲೂಕಿನ ಜಾಬೇಗಾಳಿ ಗ್ರಾಮದ ನಿವಾಸಿ ಘೋಟಗಾಳಿ ಪಿಕೆಪಿಎಸ್ ಅಧ್ಯಕ್ಷ,ಘೋಟಗಾಳಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ತಾಲೂಕಾ ಮಾರ್ಕೆಟಿಂಗ್ ಸೂಸೈಟಿಯ ನಿರ್ದೇಶಕ ಡಾಕ್ಟರ್ ರಫೀಕ್ ನಜೀರ್ ಅಹ್ಮದ್ ಹಲಸಿಕರ ಅವರಿಗೆ ವೈದ್ಯಕೀಯ ಸೇವೆಯನ್ನು ಗುರುತಿಸಿ ಕರವೇ ಯಿಂದ ನೀಡಲಾಗುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿತು ಖಾನಾಪೂರ ಪಟ್ಟಣದ ಮಲಪ್ರಭಾ ಕ್ರೀಡಾಂಗಣದಲ್ಲಿ ನಡೆದ ಕರವೇ ಕನ್ನಡೋತ್ಸವ ಸಮಾರಂಭದಲ್ಲಿ ಡಾಕ್ಟರ್ ರಫೀಕ್ ಹಲಶೀಕರ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಯಿತು ವಿವಿಧ ಮಠಾಧೀಶ ಸಾನಿಧ್ಯದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ರಾಜಕೀಯ ಮುಖಂಡರು, ಕನ್ನಡಾಭಿಮಾನಿಗಳು ಬಹು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!