ಖಾನಾಪೂರದ ಕರವೇ ಕನ್ನಡೋತ್ಸವ 2026 ರ ರಾಜ್ಯೋತ್ಸವ ಪ್ರಶಸ್ತಿ ಗೆ ಕಳೆದ 25 ವರ್ಷಗಳಿಂದ ರಾಜಕೀಯ ಸಾಮಾಜಿಕ, ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ಕನ್ನಡಪರ ಚಟುವಟಿಕೆಗಳಲ್ಲಿ ಸಲ್ಲಿಸಿದ ಅಳಿಲು ಸೇವೆಯನ್ನು ಗುರುತಿಸಿ ಖಾನಾಪೂರ ಪಟ್ಟಣ ಪಂಚಾಯಿತಿ ಮಾಜಿ ಉಪನಗರಾಕ್ಷೆ ಮೇಘಾ ಕುಂದರಗಿ ಅವರಿಗೆ 2026 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರವನ್ನು ಕರ್ನಾಟಕ ರಕ್ಷಣಾ ವೇದಿಕೆ ಖಾನಾಪೂರ ಘಟಕದ ವತಿಯಿಂದ ನೀಡಲು ಘೋಷಿಸಿದ್ದಾರೆ ಖಾನಾಪೂರ ಪಟ್ಟಣದ ಮಲಪ್ರಭಾ ಕ್ರೀಡಾಂಗಣದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ವಿವಿಧ ಪೂಜ್ಯ ಮಠಾಧೀಶರ, ರಾಜಕೀಯ ಮುಖಂಡರ ಉಪಸ್ಥಿತಿಯಲ್ಲಿ ಮೇಘಾ ಕುಂದರಗಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಪ್ರದಾನ ಮಾಡಲಾಗುವುದು
ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ
Khanapur
ಮೇಘಾ ಕುಂದರಗಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ
