ಬೆಳಗಾವಿ ತಾಲೂಕಿನ ಯಳ್ಳೂರನ ರಹಿವಾಸಿ ಶಾಂತಾ ಮಹಾದೇವ ಮಂಗನಾಯಿಕ (75) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.
ಮೃತರು ಪತಿ, ಇಬ್ಬರು ಪುತ್ರರು, ಸೊಸೆಯಂದಿರು, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಸೋಮವಾರ ಬೆಳಿಗ್ಗೆ 8 ಗಂಟೆಗೆ ಮೃತರ ಅಸ್ಥಿ ವಿಸರ್ಜನೆ ನಡೆಯಲಿದೆ.
