Protest

ಪೆಟ್ರೋಲ್-ಡಿಜೈಲ್ ಬೆಲೆ ಏರಿಕೆ ಖಂಡಿಸಿ ವಿನೂತನ ಪ್ರತಿಭಟನೆ

Share

ಪೆಟ್ರೋಲ್ ಡಿಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ದ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವಿಜಯಪುರ ನಗರದಲ್ಲಿ ತಳ್ಳು ಗಾಡಿಯಲ್ಲಿ ಬೈಕ್ ಇಟ್ಟು, ಶವ ಸಂಸ್ಕಾರ ಮಾಡಿ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಸಾಗಿದ ಪ್ರತಿಭಟನಾ ಮೆರವಣಿಗೆಯಲ್ಲಿ ಪ್ರದಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು…

Tags:

error: Content is protected !!