ಬೆಳಗಾವಿ ನಗರದ ಬಸವರಾಜ್ ಕಟ್ಟೀಮನಿ ಸಭಾಂಗಣದಲ್ಲಿ ಶ್ರೀ ಸವಿತಾ ಮಹರ್ಷಿಯ ಜಯಂತ್ಯುತ್ಸವವನ್ನು ಆಚರಿಸಲಾಯಿತು.
ನಗರದ ಕಟ್ಟಿಮನಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಇಂದು ಮಂಗಳವಾರ ಸವಿತಾ ಮಹರ್ಷಿಯ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಶೇಖರ್ ರೆಡ್ಡಿ, ನಾಗರಾಜ ರೆಡ್ಡಿ, ಸಾಗರ ರೆಡ್ಡಿ, ಗೀತಾ ರೆಡ್ಡಿ, ರಾಧಿಕಾ ರೆಡ್ಡಿ, ಜನಾ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.