Belagavi

ಕಾರವಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಖಾನಾಪೂರ ಮಟಗಟ್ಟೆ ಸಂಖ್ಯೆ 116 ರಲ್ಲಿ ಮತ ಚಾಲಾಯಿಸಿದರು

Share

ಖಾನಾಪೂರದ ಮಾಜಿ ಶಾಸಕಿ, ಕೆನರಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಭ್ಯರ್ಥಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಮತಗಟ್ಟೆ ಸಂಖ್ಯೆ 166 ರ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಗಂಡು ಮಕ್ಕಳ ಶಾಲೆಯಲ್ಲಿ ತಮ್ಮ ಮತ ಚಲಾಯಿಸಿದರು

ಅಲ್ತಾಫ್ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!