ಕೊಲ್ಹಾಪುರ ಜಿಲ್ಲೆಯ ಗಡಿಂಗ್ಲಜ್ ತಾಲೂಕಿನ ಹೊಳಿ ಹಿಟ್ನಿ ನಿವಾಸಿ ರತ್ನವ್ವ ವಸ್ತ್ರದ (ಹಿರೇಮಠ) ಇವರು ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.

ಮೃತರಿಗೆ 89 ವಯಸ್ಸಾಗಿತ್ತು. ಮೃತರು ಇಬ್ಬರು ಗಂಡು, ನಾಲ್ಕು ಹೆಣ್ಣು ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳನ್ನು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲೀದ್ದಾರೆ. ಇಂದು ಅವರ ಅಂತ್ಯಕ್ರಿಯೆ ನೇರವೇರಿದ್ದು, ಶುಕ್ರವಾರದಂದು ಅಸ್ಥಿ ವಿಸರ್ಜನೆ ನಡೆಯಲಿದೆ.

