Chikkodi

ಚಿಕ್ಕೋಡಿಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿದ್ದ ಯುವಕ ಆತ್ಮಹತ್ಯೆ.

Share

ಚಿಕ್ಕೋಡಿಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿದ್ದ ಯುವಕ ಕುಡಿದ ನಶೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಡೋಣವಾಡ ಗ್ರಾಮದಲ್ಲಿ ಘಟನೆ ನಡೆದಿದೆ.
ಮೃತನನ್ನು ವಿಠ್ಠಲ ಮಾದರ (26) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮನೆಯ ಮೇಲ್ಚಾವಣಿ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣನಾಗಿದ್ದಾನೆ .
ಸ್ಥಳಕ್ಕೆ ಚಿಕ್ಕೋಡಿ ಪೋಲಿಸರು ಭೇಟ್ಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Tags:

error: Content is protected !!