ಬೆಳಗಾವಿಯಲ್ಲಿ ಹೆಸ್ಕಾಂ ಇಲಾಖೆ ಯಿಂದ ರಾಷ್ಟ್ರೀಯ ವಿದ್ಯುತ್ ಸುರಕ್ಷಿತಾ ಸಪ್ತಾಹ-2024 ಕಾರ್ಯಕ್ರಮ ಆಯೋಜಿಸಲಾಗಿದೆ. ಜೂನ್ 26 ರಿಂದ ಜುಲೈ 02ರ ವರೆಗೆ ಈ ಸಪ್ತಾಹ ನಡೆಯಲಿದೆ.

ಬೆಳಗಾವಿಯ ನೆಹರು ನಗರದ ಹೆಸ್ಕಾಂ ಉಪ ವಿಭಾಗ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ವಿದ್ಯುತ್ ಸುರಕ್ಷಿತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು …

ಹೆಸ್ಕಾಂ ಅಧಿಕಾರಿ ಪ್ರವೀಣ ಮಾಡಿ ಎಲೆಕ್ಟ್ರಾನಿಕ್ ನಿಂದ ಆಗುತ್ತಿರುವ ಅವಘಡಗಳನ್ನು ತಪ್ಪಿಸುವ ಸಲುವಾಗಿ ಆಯೋಜಿಸಿರುವ ಸಪ್ತಾಹ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಮೆನೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿದಂತೆ ಹೇಗೆ ನೋಡಿಕೊಳ್ಳಬೇಕು, ಅಪಾಯದಿಂದ ಹೇಗೆ ದೂರವಿರಬೇಕು? ಸೇರಿದಂತೆ ಹಲವು ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ನೀಡಿದರು .
ಗೃಹ ಬಳಕೆ ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕ ನಡೆಸಿ ಲೈನ್ ಮಾನ ಕೆಲಸದ ಬಗ್ಗೆ ಮಾಹಿತಿ ನೀಡಲಾಯಿತು ..
ಇನ್ನೂ ಈ ಕಾರ್ಯಕ್ರಮದಲ್ಲಿ ಹೆಸ್ಕಾಂ ಅಧಿಕಾರಿ ಪ್ರವೀಣ , ಶಿವಾಜಿ ಖರೇ ,ಪಿ ಪ್ರಕಾಶ್ ,ಹರೀಶ್ ಪಾಟೀಲ್ ಸೇರಿ ಹಲವರು ಇದ್ದರು ..
