animals

ನವಲಗುಂದದಲ್ಲಿ ಮನುಷ್ಯರಂತೆ ಕೋತಿಯ ಅಂತ್ಯ ಸಂಸ್ಕಾರ

Share

ನವಲಗುಂದ ತಾಲೂಕಿನಲ್ಲಿ ವಿದ್ಯುತ್ ಸ್ಪರ್ಶದಿಂದ ಕೋತಿಯೊಂದು ಸಾವನ್ನಪ್ಪಿದೆ. ಇನ್ನು ಸಾವನ್ನಪ್ಪಿದ ಕೋತಿಗೆ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಗ್ರಾಮಸ್ಥರು, ಧಾರ್ಮಿಕ ವಿಧಿ ವಿಧಾನಗಳ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಇಂದು ಬೆಳಿಗ್ಗೆ ಕೋತಿ ಸಾವನ್ನಪಿದೆ. ಸಾವನ್ನಪ್ಪಿದ ಕೋತಿಗೆ ಗ್ರಾಮದಲ್ಲಿ ಮೆರವಣಿಗೆ ಮಾಡಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಗ್ರಾಮಸ್ಥರೆಲ್ಲ ಸೇರಿ ಅಂತ್ಯ ಸಂಸ್ಕಾರ ನೇರವೇರಿಸಿದ್ದಾರೆ

ಇನ್ನು ಗ್ರಾಮದ ಸರ್ಕಾರಿ ಶಾಲೆಯ ಪಕ್ಕದಲ್ಲೇ ಕೋತಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿದರು ಅದೇ ಜಾಗದಲ್ಲೇ ಮಂದಿರ ನಿರ್ಮಾಣ ಮಾಡಲು ಮುಂದಾಗಿದ್ದಾರೆ

Tags:

error: Content is protected !!