Kittur

ಕಿತ್ತೂರು ತಾಲೂಕಿನಲ್ಲಿ ಅರ್ಥಪೂರ್ಣ ಪ್ರಜಾಪ್ರಭುತ್ವ ದಿನಾಚರಣೆ; ಮಾನವಸರಪಳಿ

Share

ಕಿತ್ತೂರು ತಾಲೂಕಿನಲ್ಲಿ ಅರ್ಥಪೂರ್ಣವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು. ಸರ್ಕಾರಿ ಅಧಿಕಾರಿಗಳು, ವಿದ್ಯಾರ್ಥಿಗಳು, ಸಂಘಸಂಸ್ಥೆಗಳ ಕಾರ್ಯಕರ್ತರು ಬೃಹತ್ ಮಾನವ ಸರಪಳಿ ನಿರ್ಮಿಸಿ ಗಮನಸೆಳೆದರು.

ಕಿತ್ತೂರು ತಾಲೂಕಿನಲ್ಲಿ ಕೂಡ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸಕಲ ಸಿದ್ಧತೆಯೊಂದಿಗೆ ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮ ಪಂಚಾಯತಿ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಅಂಗನವಾಡಿ ಕಾರ್ಯಕರ್ತರು ಮತ್ತು ಆರೋಗ್ಯ ಸಿಬ್ಬಂದಿ ವರ್ಗದವರು ಕೂಲಿ ಕಾರ್ಮಿಕರು ಅವರಿವರನ್ನದೆ ನಾವು ಎಲ್ಲರೂ ಒಂದೇ ನಮ್ಮ ದೇಶ ಪ್ರಜಾಪ್ರಭುತ್ವ ಹೊಂದಿದ ದೇಶ ಎಂದು ರಸ್ತೆ ಮೇಲೆ ಉದ್ದಕ್ಕೂ ಮಾನವ ಸರಪಳಿಯನ್ನು ನಿರ್ಮಿಸಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವವನ್ನು ಯಶಸ್ವಿಗೊಳಿಸಿದರು

ಶಾಲಾ ಶಿಕ್ಷಕರು ಪ್ರಜಾಪ್ರಭುತ್ವದ ಪೀಠಿಕೆಯನ್ನು ಓದಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವವನ್ನು ನಾವು ಎಲ್ಲರೂ ಒಂದೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ ಎಂದು ಮಾನವ ಸರಪಳಿಯನ್ನು ಯಶಸ್ವಿಗೊಳಿಸಿದರು

Tags:

error: Content is protected !!