Chikkodi

ಅನೀಲ ಶಹಾಪೂರಯವರಿಗೆ “ರಾಷ್ಟ್ರ ನಿರ್ಮಾಣ ಪ್ರಶಸ್ತಿ”

Share

ಚಿಕ್ಕೋಡಿ ತಾಲೂಕಿನ ಚಂದೂರ ಗ್ರಾಮದ ಮರಾಠಿ ಹಾಗೂ ಆಂಗ್ಲ ಮಾಧ್ಯಮದ ಶಾಲೆಯ ಪ್ರಾಚಾರ್ಯ ಅನೀಲ ಶಹಾಪೂರ ಅವರಿಗೆ ಚಿಕ್ಕೋ ಡಿಯ ರೋಟರಿ ಕ್ಲಬ್‌ನವರು ರಾಷ್ಟ್ರ ನಿರ್ಮಾಣ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಸುಮಾರು 30 ವರ್ಷಗಳವರೆಗೆ ಸೇವೆ ಸಲ್ಲಿಸಿ ಶಾಲೆಯ ಸರ್ವತೋ ಮುಖ ಬೆಳವಣಿಗೆಗಾಗಿ ಶ್ರಮಿಸಿದ್ದಕ್ಕೆ ಶಾಲೆಯ ಸಿಬ್ಬಂದಿ, ಪಾಲಕರು, ವಿದ್ಯಾರ್ಥಿಗಳು,ಗ್ರಾಮಸ್ಥರು ಅಭಿನಂದಿಸಿದ್ದಾರೆ.

Tags:

error: Content is protected !!