ಲಾರಿಯೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ದುರ್ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ಲಾರಿ ಹೊತ್ತಿ ಉರಿದೆ. ಕಬ್ಬು ತುಂಬಿಕೊಂಡು ಹೊರಟಿದ್ದ ಲಾರಿಯಲ್ಲಿದ್ದ ಕಬ್ಬಿಗೆ ವಿದ್ಯುತ್ ತಂತಿ ತಗುಲಿದ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಸಿಂದಗಿಯಿಂದ ಸಕ್ಕರೆ ಕಾರ್ಖಾನೆಗೆ ಹೊರಟಿದ್ದ ಕಬ್ಬಿನ ಲಾರಿ ತಗುಲಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.