KHANAPUR

ದಿಯು ದಮನ್ ರಾಜ್ಯದ ಪ್ರವಾಸದಲ್ಲಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

Share

ಖಾನಾಪೂರ ತಾಲೂಕಿನ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ದಿಯು ದಮನ್ ಪ್ರವಾಸದಲ್ಲಿ ಇದ್ದು ಪಕ್ಷ ಸಂಘಟನೆ ಬಲಗೊಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಡಾಕ್ಟರ್ ಅಂಜಲಿ ಅವರನ್ನು ದಿಯು ದಮನ್ ರಾಜ್ಯಾಧ್ಯಕ್ಷ ಕೇತನ್ ಪಟೇಲ್ ಸ್ವಾಗತಿಸಿದರು

ಈ ಸಂದರ್ಭದಲ್ಲಿ ದಾದ್ರಾ ನಗರ ಹವೇಲಿಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು ಯುವ ಕಾಂಗ್ರೆಸ್ ಸಂಘಟನೆ ಬಗ್ಗೆ ಮಾಹಿತಿ ಪಡೆದುಕೊಂಡು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಎಲ್ಲರ ಗಮನಕ್ಕೆ ತಂದು ಸಂಘಟನೆ ಬಲ ಪಡಿಸುವ ನಿಟ್ಟಿನಲ್ಲಿ ಅವರು ಮಾರ್ಗದರ್ಶನ ನೀಡಿದರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!