Vijaypura

ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ: ಕೌಟುಂಬಿಕ ಕಲಹದ ಶಂಕೆ

Share

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊರ್ವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಮ್ ನ ಮುಂಭಾಗದಲ್ಲಿ ನಡೆದಿದೆ. ಸೇತುವೆ ಮೇಲಿಂದ ನದಿಗೆ ಹಾರಿ ರವಿ‌‌ ಲಮಾಣಿ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ರವಿ ಬಾಗಲಕೋಟೆ ತಾಲ್ಲೂಕಿನ ಮುಚಖಂಡಿ‌ ಗ್ರಾಮದ ವಾಸಿ ಮನೆಯಲ್ಲಿ‌ ಜಗಳ ಮಾಡಿಕೊಂಡು‌ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ನಿಡಗುಂದಿ‌‌ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ನಡೆದಿದೆ.

Tags:

error: Content is protected !!