Athani

ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ!!! ಅಪಾಯದಿಂದ ಪಾರಾದ ಸವದಿ

Share

ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರ ಬಳಿ ನಡೆದಿದೆ.

ಇಂದು ಶಾಸಕ ಲಕ್ಷ್ಮಣ ಸವದಿ ಅಥಣಿಯಿಂದ ಗೋಕಾಕ್ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರ ಕಾರಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಲಕ್ಷ್ಮಣ ಸವದಿ ಅಪಾಯದಿಂದ ಪಾರಾಗಿದ್ದಾರೆ.

Tags:

error: Content is protected !!