Chikkodi

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದು ಖಚಿತ-ಮಾಜಿ ಶಾಸಕ ಪಿ.ರಾಜೀವ್

Share

ಚಿಕ್ಕೋಡಿ:ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದು ಖಚಿತ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾತನಾಡಿ ಅವರು ನಮ್ಮದು ರಾಷ್ಟ್ರೀಯ ಪಕ್ಷ ನಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವದವಿದೆ.
ಹೈಕಮಾಂಡ್ ಎಲ್ಲವನ್ನೂ ಗಮನಿಸಿದೆ. ಪಕ್ಷದ ಒಳಗಡೆ ನೀತಿ ನಿಯಮಾವಳಿಗಳಿವೆ. ಆ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ಘೋಷಣೆಗೆ ಎಲ್ಲಾ ಸಿದ್ಧತೆಗಳು ನಡೆದಿವೆ ಎಂದು ಪಿ.ರಾಜೀವ ಹೇಳಿದ್ದಾರೆ.

Tags:

error: Content is protected !!